ಸಾರಜನಕ ಕೊರತೆ - ಗೋಧಿ

ಗೋಧಿ ಗೋಧಿ

M

Namma godi bele huge agide edakke Anu madabeku

Alegalu haladi agive budada alegalu onagidantagive

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mallikarjun. ಈ ಚಿತ್ರದ ಪ್ರಕಾರವಾಗಿ ತಮ್ಮ ಅನಿಸಿಕೆಯಂತೆ, ಇದು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಅವಶ್ಯಕತೆಗೆ ಅನುಸಾರವಾಗಿ ನೀರು ಹಾಯಿಸುವುದು ಒಳ್ಳೆಯದು.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

ಧನ್ಯವಾದಗಳು ಸರ್

1ಡೌನ್ವೋಟ್ ಮಾಡಿ
S

ತಮಗೂ ಧನ್ಯವಾದಗಳು. ತಮಗೆ ಯಾವಾಗಲೂ ಸ್ವಾಗತವಿದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ