ಧಾನ್ಯಗಳಲ್ಲಿ ಬೂದಿ ರೋಗ (ಪೌಡರಿ ಮಿಲ್ಡ್ಯೂ) - ಗೋಧಿ

ಗೋಧಿ ಗೋಧಿ

ಗೋಧಿ ಬೆಳೆಯುವ ತುದಿಯಲ್ಲಿ ಬೂದು ಬಣ್ಣ ಬಂದಿದೆ ಅದಕ್ಕೆ ಪರಿಹಾರ

ಗೋದಿ ಬಿತ್ತಿದೆ 8 ದಿವಸಗಳಲ್ಲಿ ಇತರ ರೋಗ ಬಂದಿದೆ ಇದಕ್ಕೆ ಪರಿಹಾರ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ನಿಂಗಪ್ಪ. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Powdery Mildew of Cereals ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ